ನೂತನ ಜಿಲ್ಲಾಧಿಕಾರಿಯಾಗಿ ಎನ್.ಎಂ ನಾಗರಾಜ್ ಅಧಿಕಾರ ಸ್ವೀಕಾರ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಚಿಕ್ಕಮಗಳೂರು ಜಿಲ್ಲಾ ಸಕಾ೯ರಿ ನೌಕರರ ಸಂಘದ ಅಧ್ಯಕ್ಷರಾದ ದೇವೇಂದ್ರ ಮತ್ತು ನೌಕರರ ಸಂಘದ ಪದಾಧಿಕಾರಿಗಳು ಸ್ವಾಗತಿಸಿದರು.

- Advertisement - 

ಈ ಸಂದಭ೯ದಲ್ಲಿ ಕಾರ್ಯಾಧ್ಯಕ್ಷರಾದ ಸುಂದರೇಶ್, ಮಾಜಿ ಗೌರವಾಧ್ಯಕ್ಷರಾದ ಓಂಕಾರ್ ಸ್ವಾಮಿ, ಉಪನ್ಯಾಸಕ ಸಂಘದ ಅಧ್ಯಕ್ಷರಾದ ಅಶ್ವಥ್ ರಾಜ್ ಅರಸ್, ಸಂಘದ ಪದಾಧಿಕಾರಿಗಳಾದ ಶಿವಕುಮಾರ್, ಗಿರೀಶ್, ಲೋಹಿತ್ ಕುಮಾರ್, ಮಹೇಶ್ವರಪ್ಪ ಮತ್ತು ರಾಘವೇಂದ್ರ ಹಾಜರಿದ್ದರು.

- Advertisement - 

 

 

 

 

Share This Article
error: Content is protected !!
";