ಇಂದು ಮಾತೆ ‘ಸಾವಿತ್ರಿ ಬಾಯಿ ಫುಲೆ’ರವರ ಜಯಂತಿ ಆಯೋಜನೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಶಿಕ್ಷಣ ವಿಭಾಗದಿಂದ ಹಮ್ಮಿಕೊಂಡಿರುವ ಮಾತೆ
ಸಾವಿತ್ರಿ ಬಾಯಿ ಫುಲೆಅವರ 195ನೇ ಜಯಂತಿಯನ್ನು ಶನಿವಾರ ಬೆಳಗ್ಗೆ 10.30ಕ್ಕೆ ಶಿಕ್ಷಣ ವಿಭಾಗದ ಆಡಿಟೋರಿಯಂನಲ್ಲಿ ಆಚರಿಸಲಾಗುತ್ತದೆಂದು ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಡಾ. ವಾಣಿಶ್ರೀ ಕೊಪ್ಪದರವರು ತಿಳಿಸಿದ್ದಾರೆ.

ಇದೇ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬೆಂವಿವಿಯ ವಿದ್ಯುನ್ಮಾನ ವಿಭಾಗದ ಪ್ರಾಧ್ಯಾಪಕರಾದ ಡಾ.ವಾಹಿನಿ ಅರವಿಂದ್, ಶಿಕ್ಷಣ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಎಂ.ಸಿ. ಎರ್ರಿಸ್ವಾಮಿರವರು, ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾರ್ಥಿಗಳು,

- Advertisement - 

ಪ್ರಥಮ ಮತ್ತು ದ್ವಿತೀಯ ವರ್ಷದ ಎಂ.ಇಡಿ ಪ್ರಶಿಕ್ಷಾಣಾರ್ಥಿಗಳು, ಮಾತೆ ಸಾವಿತ್ರಿ ಬಾಯಿ ಫುಲೆರವರ ಅಭಿಮಾನಿಗಳು ಭಾಗವಹಿಸಲಿದ್ದಾರೆಂದು ಶಿಕ್ಷಣ ವಿಭಾಗದ ಸಂಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

 

- Advertisement - 

Share This Article
error: Content is protected !!
";