ದೇವಾಂಗ ಸಂಘದ ಶತಮಾನೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ

News Desk
- Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ದೇವಾಂಗ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.

ಹಂಪಿ ಹೇಮಕೂಟ ಮಹಾ ಸಂಸ್ಥಾನದ ಮಠಾಧೀಶರಾದ ದಯಾನಂದಪುರಿ ಮಹಾ ಸ್ವಾಮೀಜಿ, ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ, ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದ ಸ್ವಾಮೀಜಿ ಅವರುಗಳ ದಿವ್ಯ ಸಾನಿದ್ಯದಲ್ಲಿ ಕಾರ್ಯಕ್ರಮ ನಡೆಯಿತು.

- Advertisement - 

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ದೇವಾಂಗ ಸಂಘದ ಅಧ್ಯಕ್ಷ ರಮೇಶ್, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಎಂ.ಸಿ.ವೇಣುಗೋಪಾಲ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

- Advertisement - 

 

 

Share This Article
error: Content is protected !!
";