ರಾಜಣ್ಣ-ಜಾರಕಿಹೊಳಿ ದಿಢೀರ್ ಭೇಟಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಮುನ್ನೆಲೆಗೆ

News Desk
- Advertisement -  - Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಕುರ್ಚಿ ಗಲಾಟೆ ಇನ್ನೂ ತಣ್ಣಗಾಗಿಲ್ಲ. ಇದರ ನಡುವೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ಪರಸ್ವರ ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಚರ್ಚಿಸಿದ್ದು ರಾಜ್ಯ ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಕೆ.ಎನ್ ರಾಜಣ್ಣ ಅವರು ಜಾರಕಿಹೊಳಿ ಅವರನ್ನು ದಿಢೀರ್ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ.

- Advertisement - 

ಮಾಜಿ ಸಚಿವ ರಾಜಣ್ಣ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಭೇಟಿ ರಹಸ್ಯ ಬಿಟ್ಟಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅವರು ಮಾತನಾಡಿದ್ದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆಗುತ್ತಿದೆ.

 

- Advertisement - 

 

Share This Article
error: Content is protected !!
";