ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಕೊಟ್ರೆ ಸಂಘಟನೆ ಮಾಡುವೆ-ಕೆಎನ್ ರಾಜಣ್ಣ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಕೊಟ್ರೆ ಮಂತ್ರಿ ಸ್ಥಾನ ಬಿಡ್ತೀನಿ ಎಂದು ಸಚಿವನಾಗಿದ್ದಾಗಲೇ ಹೇಳಿದ್ದೆ. ಈಗ ಬಿಡೋಕೆ ಯಾವುದೇ ಸಚಿವ ಸ್ಥಾನ ಇಲ್ಲ.

ಆದರೆ ಕೆಪಿಸಿಸಿ ಅಧ್ಯಕ್ಷನಾದ್ರೆ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ. ಹೈಕಮಾಂಡ್​​ಗೆ ಈ ಕುರಿತು ಈಗಾಗಲೇ ವಿಷಯ ತಿಳಿಸಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್​. ರಾಜಣ್ಣ ಹೇಳಿದ್ದಾರೆ.

- Advertisement - 

ಸಂಪುಟ ಪುನಾರಚನೆ ಆದ್ರೆ ಮತ್ತೆ ಸಚಿವರು ಆಗ್ತೀರಾ ಎಂಬ ಪ್ರಶ್ನೆಗೂ ಉತ್ತರಿಸಿದ ಅವರು, ಸಚಿವನಾದರೂ ಹೀಗೆ ಇರ್ತೇನೆ. ಇಲ್ಲ ಅಂದ್ರೂ ಹೀಗೆ ಇದ್ದೇನೆ. ನಾನು ಯಾವತ್ತೂ ಅಧಿಕಾರ ಹುಡುಕಿಕೊಂಡು ಹೋದವನಲ್ಲ ಎಂದು ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";