ಕುಮಾರಸ್ವಾಮಿ ಅವರು ನರೇಗಾ ಚರ್ಚೆಗೆ ನೀಡಿರುವ ಆಹ್ವಾನ ಸ್ವೀಕರಿಸಿದ್ದೇವೆ-ಸಿಎಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಬಿಜೆಪಿ ನಾಯಕರು ಮಾಡುತ್ತಿರುವ ಮಹಾ ತಪ್ಪು. ಇದಕ್ಕೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆ ಕುರಿತಂತೆ ಚರ್ಚೆಗೆ ನೀಡಿರುವ ಆಹ್ವಾನ ಸ್ವೀಕರಿಸಿದ್ದೇವೆ. ಈ ಬಗ್ಗೆ ದೊಡ್ಡ ಆಂದೋಲನವನ್ನೇ ಮಾಡುತ್ತೇವೆ.

- Advertisement - 

ದ್ವೇಷ ಭಾಷಣಕ್ಕೆ ಸಂಬಂಧಿಸಿದ ಮಸೂದೆ ರಾಜ್ಯಪಾಲರ ಬಳಿಯೇ ಇದ್ದು, ಈ ಬಗ್ಗೆ ರಾಜ್ಯಪಾಲರನ್ನು ಒಮ್ಮೆ ಭೇಟಿಯಾಗಿ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

- Advertisement - 

Share This Article
error: Content is protected !!
";