ಅ.17 ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಇದೇ ಅ.17 ರಂದು ಶ್ರೀ  ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

- Advertisement - 

ಅಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ಐತಿಹಾಸಿಕ ಕೋಟೆ ಮುಂಭಾಗದಿಂದ ಮದಕರಿ ನಾಯಕ ವೃತ್ತದವರೆಗೂ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ನಗರದ ತ.ರಾ.ಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

- Advertisement - 

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆ ಮತ್ತು ವೇದಿಕೆ ಕಾರ್ಯಕ್ರಮಕ್ಕೆ ಸಾರ್ವಜನಿಕರು ಪಾಲ್ಗೊಳ್ಳುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

 

- Advertisement - 

 

 

Share This Article
error: Content is protected !!
";