ಗೂಂಡಾ ರಾಜ್ಯ ಮಾಡಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನಪ್ರತಿನಿಧಿಗಳನ್ನು ಬಿಡುತ್ತಿಲ್ಲ, ಸಾಮಾಜಿಕ ಹೋರಾಟಗಾರರಿಗೂ ರಕ್ಷಣೆ ಕೊಡುತ್ತಿಲ್ಲ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ಜನಪ್ರತಿನಿಧಿಗಳಿಂದ ಹಿಡಿದು ಜನಸಾಮಾನ್ಯರವರೆಗೂ ಧಮ್ಕಿ ಹಾಕಿ ಜೀವ ತೆಗೆಯಲು  ಕೊತ್ವಾಲ್‌ಗ್ಯಾಂಗ್‌ಅನ್ನು ಹುಟ್ಟು ಹಾಕಿದೆ.

- Advertisement - 

ಮುಡಾ ಹಗರಣದ ಸುಳಿಯಲ್ಲಿ ಸಿಲುಕಿ ಜೈಲಿಗೆ ಹೋಗಲು ತುಯಾರಿ ನಡೆಸುತ್ತಿರುವ IPC 420, A1 ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರ ಶಿಷ್ಯಂದಿರು, RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತು ಅವರ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿ ಪುಕ್ಕಲುತನ ತೋರಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

 

- Advertisement - 

Share This Article
error: Content is protected !!
";