ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರಾಭಿವೃದ್ಧಿಗೆ ಸಂಬಂಧಪಟ್ಟಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನೆ ನಡೆಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಬಿಎ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ರಿಜ್ವಾನ್ ಅರ್ಷದ್, ಜಿಬಿಎ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಡಾ. ಮಹೇಶ್ವರ ರಾವ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

