ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ರವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ಯುವ ಘಟಕದ ಪದಾಧಿಕಾರಿಗಳು
, ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರ ಸಭೆಯು ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆಯಿತು.

ಈ ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ ಎ ತಿಪ್ಪೇಸ್ವಾಮಿ, ಬೆಂಗಳೂರು ನಗರ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ಬೆಂಗಳೂರು ನಗರದ ಕಾರ್ಯಾಧ್ಯಕ್ಷ ಕೆ ವಿ ನಾರಾಯಣಸ್ವಾಮಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಪ್ರವೀಣ್ ಕುಮಾರ್,

- Advertisement - 

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಧ್ಯಕ್ಷ ವಿ. ನಾಗೇಶ್ವರರಾವ್, ಯುವ ಘಟಕದ ಕಾರ್ಯಾಧ್ಯಕ್ಷ ಸುಗಮ್ ಗೌಡ, ಬೆಂಗಳೂರು ನಗರದ ವಿವಿಧ ವಿಭಾಗಗಳ ಅಧ್ಯಕ್ಷರುಗಳಾದ ಅಫ್ರೋಜ್ ಬೇಗ್, ಫಣಿರಾಜ್ ಹಿರಿಯಣ್ಣ ಗೌಡ, ಎಂ ಗೋಪಾಲ್, ಜಿ. ವೇಲು, ಪಿ ಮಹೇಶ್,

ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರುಗಳಾದ ಎಂ ವೆಂಕಟಸ್ವಾಮಿ, ಬಿ ಆರ್ ಪ್ರಕಾಶ್ ,  ವೇಣುಗೋಪಾಲ್ಆರ್ ಕುಮಾರ್, ಗಣೇಶ್, ಟಿ ಶಿವಕುಮಾರ್ ಸೇರಿದಂತೆ ಹಲವು ಮುಖಂಡರು , ಕಾರ್ಯಕರ್ತರು ಭಾಗವಹಿಸಿದ್ದರು.

- Advertisement - 

Share This Article
error: Content is protected !!
";