ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಇವರ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರೊಂದಿಗೆ ಆಯೋಜನೆ ಮಾಡಲಾಗಿಗಿತ್ತು.
ಇದಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸುವ ಸಲುವಾಗಿ ಬೆಂಗಳೂರಿನ ವಿಕಾಸಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್,
ಜಿಲ್ಲೆಯ ಶಾಸಕರುಗಳಾದ ಟಿ.ರಘುಮೂರ್ತಿ, ಬಿ.ಜಿ ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ವೀರೇಂದ್ರ ಪಪ್ಪ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಪೂರ್ವಭಾವಿ ಸಭೆ ನಡೆಸಿ ಜಿಲ್ಲೆಗೆ ಆಗಬೇಕಿರುವ ತುರ್ತು ಕಾಮಗಾರಿಗಳ ಕುರಿತು ಚರ್ಚಿಸಿದರು.

