ಶ್ರೀಸೋಮೇಶ್ವರ ದೇವಾಲಯದಲ್ಲಿ ಅಭಿಷೇಕ, ಮಹಾಮಂಗಳಾರತಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಬೆಳಗ್ಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ನಂತರ ದೇವರಿಗೆ ಹೂವಿನ ಅಲಂಕಾರ ಮಾಡಲಾಯಿತು.

ಬಂದ ಭಕ್ತಾದಿಗಳಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ರಾತ್ರಿ 12 ಗಂಟೆಗೆ ವಿಶೇಷ ಅಭಿಷೇಕ ನೆರವೇರಿಸಲಾಯಿತು.

Share This Article
error: Content is protected !!
";