ತ್ಯಾಜ್ಯ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ

News Desk

ಚಂದ್ರವಳ್ಳಿ ನ್ಯೂಸ್, ಹೊಸದುರ್ಗ:
ಹೊಸದುರ್ಗದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ ಬಿದ್ದಿದೆ.

ಬೆಂಕಿ ಹೊತ್ತಿ ಧಗ ಧಗನೆ ಉರಿದು ರಾಶಿ ರಾಶಿ ಕಸ-ತ್ಯಾಜ್ಯವನ್ನು ಭಸ್ಮ ಮಾಡಿದೆ. ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿದೆ.

ಸದ್ಯ ಬೆಂಕಿಯಿಂದ ಯಾವುದೇ ಹಾನಿ ಅಪಾಯವಿಲ್ಲ. ಬೆಂಕಿ ಹೊತ್ತಿ ಉರಿಯುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

 

Share This Article
error: Content is protected !!
";