ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇದೇ ನ.19ರಂದು ಬೆಳಿಗ್ಗೆ 11ಕ್ಕೆ ಸಂಸದ ಗೋವಿಂದ ಎಂ ಕಾರಜೋಳ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಕೇಂದ್ರ ಪುರಸ್ಕøತ
ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯನ್ನು ಕಾರಣಾಂತರಗಳಿಂದ ನ.21ರಂದು ಮಧ್ಯಾಹ್ನ 12.30ಕ್ಕೆ ಮುಂದೂಡಲಾಗಿದೆ ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.