ಭೀಮಸಮುದ್ರ ನಿವಾಸಿ ಅಳಗವಾಡಿ ರವೀಂದ್ರನಾಥ್ ನಿಧನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಗ್ರಾಮದ ಅಳಗವಾಡಿ ಎ.ಎಂ ರವೀಂದ್ರನಾಥ್(76) ಸೋಮವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

- Advertisement - 

ಮೃತರು ಓರ್ವ ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಮಂಗಳವಾರ ಬೆಳಿಗ್ಗೆ
11 ಗಂಟೆಗೆ ಭೀಮಸಮುದ್ರದ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";