ಸಿಎಂ- ಡಿಸಿಎಂ ಖರ್ಗೆ ಇವರಿಂದ ಅಂಬೇಡ್ಕರ್ ಪ್ರತಿಮೆ ಮಾತಾರ್ಪಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದ ಮುಂಭಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪಾಲ್ಗೊಂಡು

ಡಾ. ಬಿ. ಆರ್.‌ಅಂಬೇಡ್ಕರ್‌ರವರ 69ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

- Advertisement - 

Share This Article
error: Content is protected !!
";