ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಪರಮೇನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಉಡುವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ್, sdmc ಅಧ್ಯಕ್ಷ ಗುರುಮೂರ್ತಿ, ಕೆಪಿಸಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೈರೇಶ್ ಪಟೇಲ್, ಕೃಷಿಕ ಸಮಾಜದ ಸದಸ್ಯ ಹೆಚ್.ಆರ್. ತಿಮ್ಮಯ್ಯ,
ಗ್ರಾಮ ಪಂಚಾಯತ್ ಸದಸ್ಯೆ ಮಲ್ಲಕ್ಕ ಹಾಗೂ ರಾಮಬೋವಿ, ಪಾಂಡುರಂಗಪ್ಪ, ಮಹಾಲಿಂಗಪ್ಪ, ಶಿವಮೂರ್ತಿ ಮುಂತಾದವರು ಪಾಲ್ಗೊಂಡಿದ್ದರು.