ಇಂದು ಸಂಜೆ ಒಂದು ಗಂಟೆ ನಮ್ಮೊಂದಿಗೆ ಇರಲು ಮನವಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಮಸ್ಕಾರ ಇಂದು ಸಂಜೆ ಒಂದು ಗಂಟೆ ನಮ್ಮೊದಿಗೆ ಇರಲು ಮನವಿ. ಭಾರತೀಯ ಸಾಹಿತ್ಯ ಪರಂಪರೆಯನ್ನು ಪಸರಿಸುವ ಕೆಲಸ ಮಾಡುತ್ತಿರುವ ಅಖಿಲ ಭಾರತೀಯ ಸಾಹಿತ್ಯ ಪರಿಷತ್
,‌‌ ಚಿತ್ರದುರ್ಗ ಜಿಲ್ಲಾ ಘಟಕದ ಉದ್ಘಾಟನಾ ಮತ್ತು ವರಕವಿ ದ.ರಾ.ಬೇಂದ್ರೆ ಸ್ಮರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

 ಫೆ.22 ಶನಿವಾರ ಸಂಜೆ 5 ಗಂಟೆಗೆ‌ಡಿಸಿ ಕಚೇರಿ ಹಿಂಭಾಗದಲ್ಲಿರುವ ಪತ್ರಿಕಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ನಮ್ಮೊಂದಿಗೆ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಪಾಕ ಡಾ.ಸಿಬಂತಿ ಪದ್ಮನಾಭ ಕೆ.ವಿ, ಚಿತ್ರದುರ್ಗದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಾ.ಹೇಮಂತರಾಜು,

ಕನ್ನಡ ಸಾಹಿತ್ಯ ಪರಿಷತ್ತು ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಉಪಸ್ಥಿತರಿರುವರು. ನಿಮ್ಮ ಆಗಮನದ ನಿರೀಕ್ಷೆಯಲ್ಲಿ ಪ್ರೊ.ಪರಮೇಶ್ವರಪ್ಪ ಅಧ್ಯಕ್ಷರು, ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಚಿತ್ರದುರ್ಗ ಜಿಲ್ಲೆ.

 

 

Share This Article
error: Content is protected !!
";