8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರಸಕ್ತ ವರ್ಷದ 8ನೇ ತರಗತಿ ಪ್ರವೇಶಕ್ಕೆ ಪರಿಶಿಷ್ಟ ಜಾತಿ
, ಪರಿಶಿಷ್ಟ ವರ್ಗ ಹಾಗೂ ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಗಂಡು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಏ.15 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಶಾಲೆಯಲ್ಲಿ ಆಯ್ಕೆಯ ಪ್ರವೇಶ ಪರೀಕ್ಷೆ ನಡೆಯಲಿದೆ. ಆಸಕ್ತರು ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಯಿಂದ ಪಡೆಯಬಹುದು.

- Advertisement - 

ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾ.25 ರೊಳಗಾಗಿ ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಯಾದವಗಿರಿ ಮೈಸೂರು-570020 ಇಲ್ಲಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

- Advertisement - 
Share This Article
error: Content is protected !!
";