ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‍ಬಿಐ) ಬೆಂಗಳೂರು ಶಾಖೆಯಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಫೆ.04 ಅರ್ಜಿ ಸಲ್ಲಿಸಲು ಕೊನೆಯ ದಿನ.

 ಆಸಕ್ತರು https//rbi.org.in ಎಂಬ ಬ್ಯಾಂಕಿನ ಜಾಲತಾಣದಲ್ಲಿ “Recruitment for the post of office Attendant – PY 2025” ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

- Advertisement - 

ಹೆಚ್ಚಿನ ಮಾಹಿತಿಗಾಗಿ https//rbi.org.in ಎಂಬ ಬ್ಯಾಂಕಿನ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";