ಜಿಮ್ ಸ್ಥಾಪನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕರ್ನಾಟಕದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

- Advertisement - 

    ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ ೨೫ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬೇಕು.

- Advertisement - 

    ಹೆಚ್ಚಿನ ಮಾಹಿತಿಗಾಗಿ ಮೊ.ಸಂ. ೯೭೪೧೬೯೧೩೭೯ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";