ಸ್ನಾತಕೋತ್ತರ ವ್ಯಾಸಂಗಕ್ಕಾಗಿ ಅರ್ಜಿ ಆಹ್ವಾನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶೃಂಗೇರಿ ಶಾರದಾ ಪೀಠದ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಂ ವತಿಯಿಂದ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆ ಸಲ್ಲಿಸಿದ ಸೈನಿಕರು ಮತ್ತು ಮಾಜಿ ಸೈನಿಕರುಗಳ ಮಕ್ಕಳಿಗೆ 2026-28ನೇ ಶೈಕ್ಷಣಿಕ ವರ್ಷದಲ್ಲಿ ಸ್ನಾತಕೋತ್ತರ ಪದವಿ
ಡಿಪ್ಲೋಮ ಇನ್ ಮ್ಯಾನೇಜ್‍ಮೆಂಟ್ ಅಂಡ್ ರಿಸರ್ಚ್ ಪ್ರೋಗ್ರಾಂವ್ಯಾಸಂಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಶಿಕ್ಷಣವು ಕೆಲವು ಷರತ್ತುಗಳೊಂದಿಗೆ ಶೇ.100 ಶಿಷ್ಯವೇತನವನ್ನೊಳಗೊಂಡಿರುತ್ತದೆ.  ಆಸಕ್ತರು ಶೀಘ್ರದಲ್ಲಿ ಅರ್ಜಿ ಸಲ್ಲಿಸಲು ಕೋರಿದೆ.

- Advertisement - 

ಹೆಚ್ಚಿನ ಮಾಹಿತಿಗಾಗಿ 9218084965/66 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";