ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಸಮಾಜ ಕಲ್ಯಾಣ ಇಲಾಖೆಯು ೨೦೨೪-೨೫ನೇ ಸಾಲಿಗೆ ಪರಿಶಿಷ್ಟ
 ಜಾತಿ ವಿದ್ಯಾಥಿಗಳಿಗೆ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. 

- Advertisement - 

ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ssp.postmetric.karnataka.gov.in  ನಲ್ಲಿ  ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";