Ad imageAd image

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ  

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಸರ್ಕಾರಿ ಇಂಜಿನಿಯರಿಂಗ್/ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಲಿಂಗ್ ಮೂಲಕ ಆಯ್ಕೆ ಮಾಡಲು ಅರ್ಹ ಉಪನ್ಯಾಸಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೬ ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್: https://dtek.karnataka.gov.in, https://gpt.karnataka.gov.in/gpttumkur ಅಥವಾ ಸರ್ಕಾರಿ ಪಾಲಿಟೆಕ್ನಿಕ್, ತುಮಕೂರು ಸಂಸ್ಥೆ ಅಥವಾ ದೂ.ವಾ.ಸಂ. ೦೮೧೬-೨೨೭೮೪೪೧/ ೨೯೭೦೧೦೪ನ್ನು ಸಂಪರ್ಕಿಸಬೇಕೆಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";