ವಿವಿಧ ತರಬೇತಿಗಳಿಗೆ : ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಟಿಯಿಂದ 2024-25ನೇ ಸಾಲಿಗೆ ಜಿಮ್ ಫಿಟ್ನೆಸ್, ಬ್ಯೂಟಿಷನ್, ಚಾರ್ಟ್ಸ್ ತಯಾರಿಕೆ ಶಿಬಿರ ಕಾರ್ಯಕ್ರಮ ಅನುಷ್ಠಾನಗೊಳಿಸಲು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಸೆ.19 ರಿಂದ .3 ರವರೆಗೆ ಜಿಮ್ ಫಿಟ್ನೆಸ್ ತರಬೇತಿ, ಹಾಗೂ ಬೆಂಗಳೂರಿನ ಕೊರಮಂಗಳ ಒಳಾಂಗಣ ಕ್ರೀಡಾಂಗಣದಲ್ಲಿ ಸೆ.21 ರಿಂದ .3 ರವರೆಗೆ ಬ್ಯೂಟಿಷಿಯನ್ ಹಾಗೂ .04 ರಿಂದ 9 ರವರೆಗೆ ಚಾಟ್ಸ್ ತಯಾರಿಕೆ ತರಬೇತಿ ಶಿಬಿರ ಆಯೋಜಿಸಲಾಗುವುದು.

- Advertisement - 

ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್ ಆದ 18 ರಿಂದ 40 ವರ್ಷ ವಯೀಮಿತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಸೆ.16 ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08194-235635 ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

- Advertisement - 

Share This Article
error: Content is protected !!
";