ಸಂಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು 2024-25ನೇ ಸಾಲಿನ ಸಂಯಮ ಪ್ರಶಸ್ತಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘಸಂಸ್ಥೆಗಳಿಂದ  ಅರ್ಜಿಗಳನ್ನು ಆಹ್ವಾನಿಸಿದೆ.  

ಅರ್ಜಿಯನ್ನು ಮೇಲ್ ವಿಳಾಸ [email protected] ಹಾಗೂ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು560 001

- Advertisement - 

ವಿಳಾಸಕ್ಕೆ 2024ನೇ ಡಿಸೆಂಬರ್ 13 ರೊಳಗೆ ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";