ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಎಂ.ಎ.ಸಲೀಂ ನೇಮಕ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಂಡಿರುವ ಡಾ. ಎಂ.ಎ.ಸಲೀಂ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಈ ವೇಳೆ ಮುಖ್ಯಮಂತ್ರಿಗಳು ಹೂಗುಚ್ಛ ನೀಡಿ ಅವರನ್ನು ಅಭಿನಂದಿಸಿ, ಶುಭ ಹಾರೈಸಿದರು.

- Advertisement - 

 

- Advertisement - 
Share This Article
error: Content is protected !!
";