ಬೆಂಗಳೂರಿಗೆ 4,500 ಎಲೆಕ್ಟ್ರಿಕ್‌ ಬಸ್, ಕುಮಾರಸ್ವಾಮಿಗೆ ಅಭಿನಂದಿಸಿದ ಅಶೋಕ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಪಿಎಂ ಇ-ಡ್ರೈವ್ ಯೋಜನೆಯ

- Advertisement - 

ಮೊದಲನೇ ಹಂತದಲ್ಲಿ ಬೆಂಗಳೂರು ನಗರಕ್ಕೆ 4,500 ಎಲೆಕ್ಟ್ರಿಕ್‌ ಬಸ್ ಸಂಚಾರಕ್ಕೆ ಹಸಿರು ನಿಶಾನೆ ನೀಡಿರುವ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಕೃತಜ್ಞತೆಗಳನ್ನು ವಿಪಕ್ಷ ನಾಯಕ ಆರ್.ಅಶೋಕ್ ಸಲ್ಲಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";