ಸಹಾಯಕ ಪ್ರಾಧ್ಯಾಪಕಿ ಮೇಘನಾ ಅವರಿಗೆ ಪಿಹೆಚ್‍ಡಿ ಪದವಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಪಿ.ಎಸ್.ಮೇಘನಾ ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯ ಪಿಹೆಚ್ಡಿ ಪದವಿ ನೀಡಿದೆ.

- Advertisement - 

ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಆರ್.ಸುಪ್ರಿಯ ಅವರ ಮಾರ್ಗದರ್ಶನದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಇಂಪ್ಯಾಕ್ಟ್ ಆಫ್ ಪೈನಾನ್ಸಿಯಲ್ ಇನ್ಲ್ಕೂಷನ್ ಸ್ಕೀಮ್ ಆನ್ ರೂರಲ್ ಹೌಸ್ಹೋಲ್ಡ್ಸ್ವಿಷಯದ ಕುರಿತು ಮಹಾಪ್ರಬಂಧ  ಮಂಡಿಸಿದ್ದರು.

- Advertisement - 

 

 

- Advertisement - 

Share This Article
error: Content is protected !!
";