ಅಬ್ಬಿನಹೊಳೆ ಪೊಲೀಸ್ ಠಾಣೆ: ಏ.23ರಂದು ವಾಹನಗಳ ಹರಾಜು ಪ್ರಕ್ರಿಯೆ

News Desk
- Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ವಾಧೀನಪಡಿಸಿಕೊಂಡಿರುವ ವಾರಸುದಾರರಿಲ್ಲದ 05 ನಿರುಪಯೋಗಿ ಮೋಟರ್ ಸೈಕಲ್‍ಗಳನ್ನು ನ್ಯಾಯಾಲಯದ ಆದೇಶದಂತೆ ಏಪ್ರಿಲ್ 23ರಂದು ಬೆಳಿಗ್ಗೆ 11ಕ್ಕೆ ಅಬ್ಬಿನಹೊಳೆ ಪೊಲೀಸ್ ಠಾಣೆ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಾಲ್ಲೂಕು ಅಬ್ಬಿನಹೊಳೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 

Share This Article
error: Content is protected !!
";