ಚಂದ್ರವಳ್ಳಿ ನ್ಯೂಸ್, ಮಧುಗಿರಿ:
ಮಧುಗಿರಿಯ ಕೆ.ಎನ್.ಆರ್ ಸಭಾಂಗಣದಲ್ಲಿ ಭಾನುವಾರ ವೀರಶೈವ ಲಿಂಗಾಯತ ಸಮುದಾಯದ ವಿವಿಧ ಸಂಘಟನೆಗಳ ವತಿಯಿಂದ ಜರುಗಿದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು, ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ, ಶ್ರೀಕ್ಷೇತ್ರ ಸಿದ್ದರಬೆಟ್ಟದ ಪರಮಪೂಜ್ಯರಾದ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ, ಎಂ. ಶಿವಾನಂದ, ಡಿ.ಎನ್ ಚಂದ್ರಮೌಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

