ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾಗಿ ಬಸವರಾಜ್ ಆಯ್ಕೆ

News Desk

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲೂಕು ಪ್ರಾರ್ಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾಗಿ ಬಸವರಾಜ್. ಬಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಲಕ್ಷ್ಮಿದೇವಿಪುರ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶಿವಕುಮಾರ್, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುದ್ದುಕೃಷ್ಣಪ್ಪ ಇನ್ನು ಅನೇಕ ಗಣ್ಯರು ಬಸವರಾಜ್ ಇವರನ್ನು ಅಭಿನಂದಿಸಿದರು.

 

 

Share This Article
error: Content is protected !!
";