ಬಿಜೆಪಿಯವರಿಗೆ ಕುದುರೆ ವ್ಯಾಪಾರ ಮಾಡುವುದು ಅಭ್ಯಾಸವಾಗಿದೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ ಪಕ್ಷದಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪವನ್ನು ಸಚಿವ ಜಮೀರ್ ಅಹ್ಮದ್ ಖಾನ್ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುದುರೆ ವ್ಯಾಪಾರ ಎಂಬುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ. ಕರ್ನಾಟಕದಲ್ಲಿ 2008ರಿಂದ ಬಹುಮತ ಸಿಗದೆ ಅವರು ಆಪರೇಷನ್ ಕಮಲದ ಮೂಲಕವೇ ಸರ್ಕಾರ ರಚಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಯಾವುದೇ ಬೆಳವಣಿಗೆ ಇಲ್ಲ ಎಂದಿದ್ದಾರೆ.

- Advertisement - 

ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ 60 ಶಾಸಕರು ಸಹಿ ಹಾಕಿದ್ದಾರೆ ಎಂಬ ವರದಿಗಳನ್ನು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

 

- Advertisement - 

Share This Article
error: Content is protected !!
";