ಬಿಜೆಪಿಯವರಿಗೆ ಕಾನೂನಿನ ಬಗ್ಗೆ ಗೌರವವಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ಲೋಕಾಯುಕ್ತ ವಿಚಾರಣೆ ಪೂರ್ವನಿಯೋಜಿತವಾಗಿ, ನಿಷ್ಪಕ್ಷವಾಗುತ್ತದೆ ಎಂಬ ಬಿಜೆಪಿಯವರ ಆರೋಪ ಮಾಡುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸಿಬಿಐ ಯಂತೆ,

- Advertisement - 

ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

- Advertisement - 

ಮೈಸೂರಿನಲ್ಲಿ ಬುಧವಾರ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐಗೆ ನೀಡಿಲ್ಲ.

ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ ಎಂದರು.

- Advertisement - 

 

Share This Article
error: Content is protected !!
";