ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನನ್ನ ಹಾಗೂ ಬಂಗಾರಪೇಟೆ ಶಾಸಕರಾದ ನಾರಾಯಣಸ್ವಾಮಿ ಅವರ ಸಮ್ಮುಖದಲ್ಲಿ ಬಂಗಾರಪೇಟೆಯ ಜೆಡಿಎಸ್ ಮುಖಂಡ ಎಂ ಮುನಿರಾಜು ಹಾಗೂ ಬಿಜೆಪಿ ಮುಖಂಡ ಕೆ ಚನ್ನಾರೆಡ್ಡಿ ಅವರು ಸದಾಶಿವನಗರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡರು.