ಮೋದಿ, ಅಮಿತ್ ಶಾ ರಾಜೀನಾಮೆ ನೀಡಲಿ- ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ.
ಭೀಕರ ವಿಮಾನ ದುರಂತ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ
, ಕೇಂದ್ರ ಗೃಹ ಸಚಿವ ಅಮಿತ್ ಶಾ

- Advertisement - 

ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಆಗ್ರಹಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";