ಲಾಠಿ ಚಾರ್ಜ್ ಖಂಡಿಸಿ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರತಿಭಟಿಸಿದ ಬಿಜೆಪಿ ನಾಯಕರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ಸುವರ್ಣಸೌಧದ ಡಾ. ಬಿ. ಆರ್.‌ಅಂಬೇಡ್ಕರ್‌ಪ್ರತಿಮೆ ಬಳಿ, ಕರ್ನಾಟಕ ಕಾಂಗ್ರೆಸ್ ಸರ್ಕಾರವು ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. 

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್‌ವಿಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಶಾಸಕರು, ವಿಧಾನ ಪರಿಷತ್‌ಸದಸ್ಯರು ಭಾಗವಹಿಸಿದ್ದರು ಎಂದು ಅಶೋಕ್ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";