ರಸ್ತೆಯ ಗುಂಡಿಗಳನ್ನು ಮುಚ್ಚಲು ಬಿಜೆಪಿ ಪ್ರತಿಭಟನೆ

News Desk
- Advertisement -  - Advertisement - 

ರಸ್ತೆಯ ಗುಂಡಿಗಳನ್ನು ಮುಚ್ಚಲು ಬಿಜೆಪಿ ಪ್ರತಿಭಟನೆ
ಚಂದ್ರವಳ್ಳಿ ನ್ಯೂಸ್
, ಬೆಂಗಳೂರು:
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರಸ್ತೆಗಳು ಹದಗೆಟ್ಟು ಹೋಗಿದ್ದು ಸಾರ್ವಜನಿಕರ ಟೀಕೆಟಿಪ್ಪಣೆಗಳು, ಜನರ ಆಕ್ರೋಶಗಳು ವ್ಯಕ್ತವಾದ ಬಳಿಕ ಸರ್ಕಾರ ಎಚ್ಚೆತ್ತುಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಾರಂಭಿಸಿದೆ.

ಆದರೆ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಂಡಿ ಮುಚ್ಚುವ ಕಾರ್ಯ ಆರಂಭಿಸುವಂತೆ ಪ್ರತಿಭಟನೆಗೆ ಇಳಿದಿದೆ.

- Advertisement - 

ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಶಾಸಕ ರವಿ ಸುಬ್ರಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಆರ್‌. ಅಶೋಕ್‌ ಸ್ವತಃ ತಾವೇ ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 

- Advertisement - 

Share This Article
error: Content is protected !!
";