ಕೆಪಿಎಸ್‌ಸಿ ವಿರುದ್ಧದ ಹೋರಾಟ ಬೆಂಬಲಿಸಿದ ಬಿಜೆಪಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಪದೇ ಪದೆ ದೋಷಗಳು ನಡೆಯುತ್ತಲೇ ಇದೆ. ಪರೀಕ್ಷೆ ಮೇಲೆ ಪರೀಕ್ಷೆಗಳನ್ನು ನಡೆಸಿದರೂ ಪ್ರಶ್ನೆ ಪತ್ರಿಕೆಯಲ್ಲಿ ಸುಮಾರು 50 ಪರ್ಸೆಂಟ್‌ತಪ್ಪುಗಳು ಕಂಡು ಬರುತ್ತಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.

- Advertisement - 

ಹೀಗಾಗಿ ವಿದ್ಯಾರ್ಥಿಗಳು ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಮಾಡುತ್ತಿದ್ದಾರೆ.

- Advertisement - 

ವಿದ್ಯಾರ್ಥಿಗಳ ಈ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಬೆಂಬಲ ನೀಡಿ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಇದೇ ವೇಳೆ ಪರಿಷತ್‌ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

 

- Advertisement - 

Share This Article
error: Content is protected !!
";