ಭ್ರಷ್ಟ, ಗೂಂಡಾ, ಜನವಿರೋಧಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಯ ರಣಕಹಳೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ, ಗೂಂಡಾ, ಜನವಿರೋಧಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಯ ರಣಕಹಳೆ ಮೊಳಗಿಸಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ರಾಜ್ಯದಲ್ಲಿ ಕುಸಿದ ಬಿದ್ದ ಕಾನೂನು ಸುವ್ಯವಸ್ಥೆ, ಕಾಂಗ್ರೆಸ್‌ನ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಇಂದು ಬಳ್ಳಾರಿಯಲ್ಲಿ ನಡೆದ ಬೃಹತ್‌ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ  ಬಸವರಾಜ  ಬೊಮ್ಮಾಯಿ, ವಿಧಾನ ಪರಿಷತ್‌ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಸಹ ಉಸ್ತುವಾರಿ ಸುಧಾಕರ್‌ ರೆಡ್ಡಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ  ಬಿ. ಶ್ರೀರಾಮುಲು, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್,

- Advertisement - 

ವಿರೋಧಪಕ್ಷದ ಸಚೇತಕ ದೊಡ್ಡನಗೌಡ ಪಾಟೀಲ್‌, ಶಾಸಕ ಜನಾರ್ದನ್‌ರೆಡ್ಡಿ, ಕೃಷ್ಣಾ ನಾಯಕ್‌, ಮಾನಪ್ಪ ವಜ್ಜಲ್‌, ಪರಿಷತ್‌ ಸದಸ್ಯ ಹೇಮಲತಾ ನಾಯಕ್‌, ಕೆ. ಎಸ್.‌ನವೀನ್‌, ಮಾಜಿ ಶಾಸಕ ಸೋಮಶೇಖರ್‌ರೆಡ್ಡಿ, ರೇಣುಕಾಚಾರ್ಯ, ಮಾಜಿ ಸಚಿವರು, ಮಾಜಿ ಶಾಸಕರು, ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";