ಎಸಿ ರೂಂನಲ್ಲಿ ಕೂತು ತಯಾರಿಸಿದ ಜಾತಿ ಗಣತಿ ವರದಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿಗಣತಿ ಎಂಬುದು ಓಲೈಕೆ ರಾಜಕಾರಣದ ಪಿತಾಮಹ ಸಿಎಂ ಸಿದ್ದರಾಮಯ್ಯ ಮತ್ತವರ ವಂಧಿಮಾಗದರು ಎಸಿ ರೂಂನಲ್ಲಿ ಕುಳಿತು ತಯಾರಿಸಿದ ವರದಿಯೇ ಹೊರತು
, ಜನರ ಮನೆ ಬಾಗಿಲಿಗೆ ಹೋಗಿ ತಯಾರಿಸಿದ ವರದಿಯಲ್ಲ ಎಂಬುದು ಅಂಕಿ-ಸಂಖ್ಯೆಗಳಿಂದ ಋಜುವಾತಾಗುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಮುಸ್ಲಿಮರನ್ನು ಕರ್ನಾಟಕದ ಅತಿ ದೊಡ್ಡ ಸಮುದಾಯ ಎಂದು ಬಿಂಬಿಸಿ ಅವರಿಗೆ ಹೆಚ್ಚಿನ ಮೀಸಲಾತಿ ಹಾಗೂ ಇನ್ನುಳಿದ ಸವಲತ್ತುಗಳನ್ನು ನೀಡುವ ಹುನ್ನಾರ ಇದು!! ಎಂದು ಬಿಜೆಪಿ ಆರೋಪಿಸಿದೆ.

- Advertisement - 

“ಅಹಿಂದ”ದಿಂದ ಮುಂದೆ ಬಂದ ಸಿದ್ದರಾಮಯ್ಯ ಅವರು ಕೊನೆಗೂ”ಹಿಂದ”ಕ್ಕೆ ದ್ರೋಹ, “ಅ”ಕ್ಕೆ ಮಾತ್ರ ಒಳ್ಳೆಯ ಬಹುಮಾನ ನೀಡಿದ್ದಾರೆ ಎಂದು ಬಿಜೆಪಿ ದೂರಿದೆ.

- Advertisement - 
Share This Article
error: Content is protected !!
";