ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ದೇಶಕ್ಕೆ ಅನ್ನಕೊಡುವ ರೈತರ ಬಗ್ಗೆ ಎಲ್ಲರಿಗೂ ವಿಶೇಷವಾದ ಗೌರವವಿದೆ. ರೈತ ಸಮುದಾಯ ತಮ್ಮೆಲ್ಲಾ ಸಂಕಷ್ಟಗಳನ್ನು ಮರೆತು ನಾಡಿನ ಜನಕ್ಕಾಗಿ ಅನ್ನ, ಆಹಾರ ಕೊಡುವ ಉತ್ತಮ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ರೈತರೇ ಈ ನೆಲದ ಬೆನ್ನೆಲುಬು. ರೈತ ಸಮುದಾಯಕ್ಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ 2026-27ನೇ ಸಾಲಿನ ಆಯವ್ಯಯದಲ್ಲಿ 5,000 ಕೋಟಿ ಅನುದಾನ ಮೀಸಲಿಡಬೇಕು ಹಾಗೂ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸೂಕ್ಷ್ಮಜೀವಾಣುಗಳಿರುವ ಕಾಂಪೋಷ್ಟ್ ಕಲ್ಚರ್ ಬಳಸಿ ಮೌಲ್ಯಯುತ ಸಾವಯವ ಗೊಬ್ಬರವಾಗಿ ಪರಿವರ್ತಿಸಬಹುದಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ.ಆರ್…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಹೋಬಳಿ ಕಾರೇಪುರ ಗ್ರಾಮದಲ್ಲಿ ರೈತರು, ಕೃಷಿ ಇಲಾಖೆ, ಕೃಷಿಕ ಸಮಾಜ, ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ರೈತ ದಿನಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. …
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಮತ್ತು ಸಮಗ್ರ ಭೂ ಅಭಿವೃದ್ಧಿಗಾಗಿ ಶೇ.3ರ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ದೇಶಕ್ಕೆ ಅನ್ನಕೊಡುವ ರೈತರ ಬಗ್ಗೆ ಎಲ್ಲರಿಗೂ ವಿಶೇಷವಾದ ಗೌರವವಿದೆ. ರೈತ ಸಮುದಾಯ ತಮ್ಮೆಲ್ಲಾ ಸಂಕಷ್ಟಗಳನ್ನು ಮರೆತು ನಾಡಿನ ಜನಕ್ಕಾಗಿ ಅನ್ನ, ಆಹಾರ ಕೊಡುವ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ತಾಲ್ಲೂಕಿನ ಕಸಬಾ ಹೋಬಳಿಯ ತೊಗರಿ ಮತ್ತು ಶೇಂಗಾ ಬೆಳೆಗಾರರ ಸಂಘ ತೊಗರಿ ಬೆಳೆಗಾರರಿಗೆ ಮಧ್ಯಂತರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕಳೆದ ಮೂರು ತಿಂಗಳಿನಿಂದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಚಿತ್ರದುರ್ಗ, ನ್ಯಾಫೆಡ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಮತ್ತು ಚಿತ್ರದುರ್ಗ ಶಾಖೆ ಹಾಗೂ…
ತಹಶೀಲ್ದಾರ್, ಆರ್.ಐ, ವಿಎ ಸಂಬಂಧಿಕರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ!? 47.47 ಕೋಟಿ ವಂಚಿಸಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಹೆಚ್.ಸಿ ಗಿರೀಶ್, ಹರಿಯಬ್ಬೆ.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಳಗಾವಿ ಜಿಲ್ಲೆ ಯಮಕನ ಮರಡಿಯ ಹುದಲಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು…
Sign in to your account
";
