ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನೀರಿನ ಒಳ ಹರಿವಾಗಿದೆ. ಆಗಸ್ಟ್-23ರಂದು ಶನಿವಾರ ಬೆಳಿಗ್ಗೆ 8 ಗಂಟೆ ವೇಳೆಗೆ 1200 ಕ್ಯೂಸೆಕ್ ಗೆ ನೀರಿನ ಒಳ ಹರಿವು ಇದ್ದು 126.10 ಅಡಿಗೆ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಟ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಲುಮ್ನಿ ಅಸೋಸಿಯೇಷನ್, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಬೆಂಗಳೂರು ಹಾಗೂ ತೋಟಗಾರಿಕೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ "ಮಾವು ಮೇಳ-2025"ರ ಉದ್ಘಾಟನೆಯನ್ನು ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ. ಎಸ್. ರಮೇಶ್ ಇವರು ನೆರವೇರಿಸಿ ಇಂದು ಮತ್ತು ನಾಳೆ ಈ ಮೇಳವು ಮಾವು ಬೆಳೆಗಾರರ ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಾಗಿದೆ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಕ್ಕರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ತಾಜ ಮಾವಿನಹಣ್ಣು ದೊರಕುತ್ತದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು. ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಡಾ. ಕೆ. ಸಿ. ವೀರಣ್ಣ, ಕುಲಪತಿಗಳು, ಕ.ಪ.ಪ.ಮಿ.ವಿ.ವಿ., ಬೀದರ ಇವರು ಮಾತನಾಡಿ ಮಾವಿನ ಎಲ್ಲಾ ಜಾತಿಯ ತಳಿಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಇಂತಹ ಮೇಳಗಳನ್ನು ನಿರಂತರವಾಗಿ ಏರ್ಪಡಿಸುವುದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಅನುಕೂಲಕರವಾಗಲಿದೆ ಎಂದು ತಿಳಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಡಾ. ಹೆಚ್. ಎಲ್. ಹರೀಶ್, ಆಡಳಿತ ಮಂಡಳಿ ಸದಸ್ಯರು, ಕೃ.ವಿ.ವಿ., ಬೆಂಗಳೂರು ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಸಿ. ಜಿ. ನಾಗರಾಜು, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಮತ್ತು ಅಲುಮ್ನಿ ಅಸೋಸಿಯೇಷನ್ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜೂನ್ 13 ಮತ್ತು 14ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ಆಸಕ್ತ ಯುವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದೇಶದ ಆರ್ಥಿಕ ಅಭಿವೃದ್ಧಿ ಮತ್ತು ಕೃಷಿ ಜಿಡಿಪಿಯಲ್ಲಿ ತೋಟಗಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಕರ್ನಾಟಕವು ತೋಟಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಹಾಗೂ ಮೈಸೂರಿನ ಸಹಜ ಸಮೃದ್ಧ ಇವರ ಸಂಯುಕ್ತಾಶ್ರಯದಲ್ಲಿ ‘ದೇಸಿ ಬೀಜೋತ್ಸವ’ ಹಾಗೂ ದೇಸಿ ಬೀಜಗಳ ಪ್ರದರ್ಶನ, ಸಾವಯವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭಾರತದ ಕೃಷಿ ಕ್ಷೇತ್ರದ ಪ್ರಗತಿ ಹಾಗೂ ಶ್ರೇಯೋಭಿವೃದ್ಧಿಗೆ ಸಹಕರಿಸುವ ದೃಷ್ಟಿಯಿಂದ ರೈತರೊಂದಿಗೆ ನೇರ ಸಂವಾದ, ವೈಜ್ಞಾನಿಕ ತಂಡದವರ ಭಾಗವಹಿಸುವಿಕೆ, ನವೀನ ತಂತ್ರಜ್ಞಾನಗಳು, ಸರ್ಕಾರಿ…
Sign in to your account
";
