ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿ ಶ್ರೀಕ್ಷೇತ್ರ ಘಾಟಿ ಕ್ಷೇತ್ರದಲ್ಲಿ ನಡೆದ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ವಿವಾಹ ಕಾರ್ಯಕ್ರಮದ ವೇದಿಕೆ ಮುಂಭಾಗ ತಾಲೂಕಿನ ಹಲಸು ಬೆಳೆಗಾರರು ಹಾಗೂ ವ್ಯಾಪಾರಿಗಳಿಂದ ಆಯೋಜಿಸಿದ್ದ ಹಲಸು ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಕೋವಿಡ್ ಸೃಷ್ಠಿಸಿದ ತಲ್ಲಣ, ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆ, ಜಿಲ್ಲಾ…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ನಗರಸಭಾಧ್ಯಕ್ಷ ಅಜಯ್ ಕುಮಾರ್ ಕೊನೆಗೂ ಜಿಲ್ಲಾಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ವಾಣಿ ವಿಲಾಸ ಸಾಗರದಲ್ಲಿ 126 ಅಡಿ ನೀರಿದ್ದು ಪೋಲಾಗದಂತೆ ಎಚ್ಚರವಹಿಸಿ ಜೂ.27ರ ಶುಕ್ರವಾರ ರಾತ್ರಿಯಿಂದ ಮುಂದಿನ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಭಾರತೀಯ ಕಿಸಾನ್ ಸಂಘದ ,ದಕ್ಷಿಣಾ ಪ್ರಾಂತ್ಯದ ದೊಡ್ಡಬಳ್ಳಾಪುರ ತಾಲ್ಲೂಕು ಪದಾಧಿಕಾರಿಗಳು ಅಯ್ಕೆ ಪ್ರಕ್ರಿಯೆ ನಡೆಯಿತು ಈ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಲುಮ್ನಿ ಅಸೋಸಿಯೇಷನ್, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಬೆಂಗಳೂರು ಹಾಗೂ ತೋಟಗಾರಿಕೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ "ಮಾವು ಮೇಳ-2025"ರ ಉದ್ಘಾಟನೆಯನ್ನು ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ. ಎಸ್. ರಮೇಶ್ ಇವರು ನೆರವೇರಿಸಿ ಇಂದು ಮತ್ತು ನಾಳೆ ಈ ಮೇಳವು ಮಾವು ಬೆಳೆಗಾರರ ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಾಗಿದೆ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಕ್ಕರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ತಾಜ ಮಾವಿನಹಣ್ಣು ದೊರಕುತ್ತದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು. ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಡಾ. ಕೆ. ಸಿ. ವೀರಣ್ಣ, ಕುಲಪತಿಗಳು, ಕ.ಪ.ಪ.ಮಿ.ವಿ.ವಿ., ಬೀದರ ಇವರು ಮಾತನಾಡಿ ಮಾವಿನ ಎಲ್ಲಾ ಜಾತಿಯ ತಳಿಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಇಂತಹ ಮೇಳಗಳನ್ನು ನಿರಂತರವಾಗಿ ಏರ್ಪಡಿಸುವುದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಅನುಕೂಲಕರವಾಗಲಿದೆ ಎಂದು ತಿಳಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಡಾ. ಹೆಚ್. ಎಲ್. ಹರೀಶ್, ಆಡಳಿತ ಮಂಡಳಿ ಸದಸ್ಯರು, ಕೃ.ವಿ.ವಿ., ಬೆಂಗಳೂರು ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಸಿ. ಜಿ. ನಾಗರಾಜು, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ನಿ), ಬೆಂಗಳೂರು ಮತ್ತು ಅಲುಮ್ನಿ ಅಸೋಸಿಯೇಷನ್ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜೂನ್ 13 ಮತ್ತು 14ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ಆಸಕ್ತ ಯುವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದೇಶದ ಆರ್ಥಿಕ ಅಭಿವೃದ್ಧಿ ಮತ್ತು ಕೃಷಿ ಜಿಡಿಪಿಯಲ್ಲಿ ತೋಟಗಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಕರ್ನಾಟಕವು ತೋಟಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಹಾಗೂ ಮೈಸೂರಿನ ಸಹಜ ಸಮೃದ್ಧ ಇವರ ಸಂಯುಕ್ತಾಶ್ರಯದಲ್ಲಿ ‘ದೇಸಿ ಬೀಜೋತ್ಸವ’ ಹಾಗೂ ದೇಸಿ ಬೀಜಗಳ ಪ್ರದರ್ಶನ, ಸಾವಯವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭಾರತದ ಕೃಷಿ ಕ್ಷೇತ್ರದ ಪ್ರಗತಿ ಹಾಗೂ ಶ್ರೇಯೋಭಿವೃದ್ಧಿಗೆ ಸಹಕರಿಸುವ ದೃಷ್ಟಿಯಿಂದ ರೈತರೊಂದಿಗೆ ನೇರ ಸಂವಾದ, ವೈಜ್ಞಾನಿಕ ತಂಡದವರ ಭಾಗವಹಿಸುವಿಕೆ, ನವೀನ ತಂತ್ರಜ್ಞಾನಗಳು, ಸರ್ಕಾರಿ…
ಚಂದ್ರವಳ್ಳಿ ನ್ಯೂಸ್, ಹೊಸದುರ್ಗ: 2025-26ನೇ ಸಾಲಿನಲ್ಲಿ ಹೊಸದುರ್ಗ ತಾಲ್ಲೂಕು ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ತೋಟಗಾರಿಕೆ ಬೆಳೆಗಳನ್ನು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮುಂಗಾರಿಗೆ ಕೃಷಿ ಸಿದ್ಧತೆಯನ್ನು ಮಾಡಿಕೊಳ್ಳಲು ರೈತರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಭಾರತ ಸರ್ಕಾರದ ನಿರ್ದೇಶನದ…
Sign in to your account