ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ಹಾಲು ಒಕ್ಕೂಟದ ೫೦೦ ನಂದಿನಿ ಮಿಲ್ಕ್ ಪಾರ್ಲರ್ಗಳನ್ನು ಏಕಕಾಲದಲ್ಲಿ ಕಲ್ಬುರ್ಗಿಯಲ್ಲಿ ಸಾಂಕೇತಿಕವಾಗಿ ಆನ್ಲೈನ್ ಮೂಲಕ ಉದ್ಘಾಟಿಸಿದ ಬೆನ್ನಲ್ಲಿಯೇ ಜಿಲ್ಲೆಯಲ್ಲಿ ಶಿಮೂಲ್ನಿಂದ ೨೯ ನಂದಿನಿ ಮಿಲ್ಕ್ ಪಾರ್ಲರ್ಗಳನ್ನು ಉದ್ಘಾಟಿಸಲಾಯಿತು. ಚಿತ್ರದುರ್ಗದ ಐ.ಯು.ಡಿ.ಪಿ.ಲೇಔಟ್,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್ಗಳು ಬೈಪಾಸ್ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸೂಕ್ಷ್ಮಜೀವಾಣುಗಳಿರುವ ಕಾಂಪೋಷ್ಟ್ ಕಲ್ಚರ್ ಬಳಸಿ ಮೌಲ್ಯಯುತ ಸಾವಯವ ಗೊಬ್ಬರವಾಗಿ ಪರಿವರ್ತಿಸಬಹುದಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ.ಆರ್…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಹೋಬಳಿ ಕಾರೇಪುರ ಗ್ರಾಮದಲ್ಲಿ ರೈತರು, ಕೃಷಿ ಇಲಾಖೆ, ಕೃಷಿಕ ಸಮಾಜ, ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ರೈತ ದಿನಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. …
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಮತ್ತು ಸಮಗ್ರ ಭೂ ಅಭಿವೃದ್ಧಿಗಾಗಿ ಶೇ.3ರ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ದೇಶಕ್ಕೆ ಅನ್ನಕೊಡುವ ರೈತರ ಬಗ್ಗೆ ಎಲ್ಲರಿಗೂ ವಿಶೇಷವಾದ ಗೌರವವಿದೆ. ರೈತ ಸಮುದಾಯ ತಮ್ಮೆಲ್ಲಾ ಸಂಕಷ್ಟಗಳನ್ನು ಮರೆತು ನಾಡಿನ ಜನಕ್ಕಾಗಿ ಅನ್ನ, ಆಹಾರ ಕೊಡುವ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ತಾಲ್ಲೂಕಿನ ಕಸಬಾ ಹೋಬಳಿಯ ತೊಗರಿ ಮತ್ತು ಶೇಂಗಾ ಬೆಳೆಗಾರರ ಸಂಘ ತೊಗರಿ ಬೆಳೆಗಾರರಿಗೆ ಮಧ್ಯಂತರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕಳೆದ ಮೂರು ತಿಂಗಳಿನಿಂದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಚಿತ್ರದುರ್ಗ, ನ್ಯಾಫೆಡ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಮತ್ತು ಚಿತ್ರದುರ್ಗ ಶಾಖೆ ಹಾಗೂ…
ತಹಶೀಲ್ದಾರ್, ಆರ್.ಐ, ವಿಎ ಸಂಬಂಧಿಕರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ!? 47.47 ಕೋಟಿ ವಂಚಿಸಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಹೆಚ್.ಸಿ ಗಿರೀಶ್, ಹರಿಯಬ್ಬೆ.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಳಗಾವಿ ಜಿಲ್ಲೆ ಯಮಕನ ಮರಡಿಯ ಹುದಲಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು…
Sign in to your account
";
