ಚಂದ್ರವಳ್ಳಿ ನ್ಯೂಸ್, ತುಮಕೂರು: ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ೬ ಜನ ಸಾವನ್ನಪ್ಪಿದ್ದಾರೆ. ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಜನಾರ್ದನ ರೆಡ್ಡಿ(60), ಸಿಂಧೂ (33), ವೇದಾಸ್ ರೆಡ್ಡಿ(12),…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಮಹಿಳೆ ಒಬ್ಬರನ್ನು ಅರೆಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗೋಣಿಕೊಪ್ಪಲು ಗ್ರಾಮದಲ್ಲಿ ಒಂದೂವರೆ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಮಹಿಳೆ ಒಬ್ಬರ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪ ಮೇಲೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ಆಪ್ತ ಆದಿತ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳ ಹೆಸರಿನಲ್ಲಿ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ಎಇಇ)ಗೆ ವಂಚಿಸಲು ಯತ್ನಿಸಿರುವ ಘಟನೆ ವರದಿಯಾಗಿದೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಓರ್ವರು ನೀಡಿರುವ ದೂರಿನನ್ವಯ…
ಚಂದ್ರವಳ್ಳಿ ನ್ಯೂಸ್, ದೆಹಲಿ: ಬೀದಿ ನಾಯಿಗಳ ಹಾವಳಿ ವಿಚಾರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಪಶ್ಚಿಮ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರೈತರಿಗೆ ವಂಚಿಸಿದ ಆರೋಪಿಗಳನ್ನು ರಕ್ಷಿಸುವಂತೆ ಮುಖ್ಯಮಂತ್ರಿಗಳ ಆಪ್ತ, ಸಚಿವ ಜಮೀರ್ ಅಹಮದ್ ಖಾನ್ ಅವರು ಪೊಲೀಸರ ಮೇಲೆ ಒತ್ತಡ ಹಾಕಿರುವುದನ್ನು ವಿಪಕ್ಷ ನಾಯಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ಬೇಲಿಯೇ ಎದ್ದು ಹೊಲ ಮೇಯ್ದಂತೆ" ಆಗಿದೆ ಗೃಹ ಸಚಿವ ಡಾ.ಜಿ ಪರಮೇಶ್ವರ ನಡೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ. ಬೆಟ್ಟಿಂಗ್ ಅಕ್ರಮಗಳಿಗೆ ಕಡಿವಾಣ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗೇಟ್ ಬಳಿ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಫುಡ್ ಡೆಲಿವರಿ ಬಾಯ್ಗಳ ಮೊಬೈಲ್ಗಳನ್ನೇ ಗುರಿಯಾಗಿಸಿ ನೇಪಾಳಿ ಮೂಲದ ನಾಲ್ವರು ದರೋಡೆ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ಳಂದೂರು ಠಾಣೆ ಪೊಲೀಸರು…
Sign in to your account
";
