ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ…
ಚಂದ್ರವಳ್ಳಿ ನ್ಯೂಸ್, ಧಾರವಾಡ: ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು ಜಿಲ್ಲಾಧಿಕಾರಿ ಸೇರಿ ಐವರ ವಿರುದ್ಧ ಲೋಕಾಯುಕ್ತಕ್ಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಅಜ್ಜಂಪುರ ಸಮೀಪದ ಬೆಟ್ಟದ ತಾವರೆಕೆರೆಯ ಭದ್ರಾ ಪಂಪ್ ಹೌಸ್ ನಿಂದ ನೀರು ಲಿಫ್ಟ್ ಮಾಡಲಾಗುತ್ತಿದೆ. …
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದ ಶಿವಾನಂದಪ್ಪ ಕೆ ಸಿ ಇವರ ಪುತ್ರ ಡಾ. ಗಣೇಶ್ ಕುಮಾರ್…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ: ಬೆಂಗಳೂರು ಮಾತ್ರವಲ್ಲ ದೇಶಾದ್ಯಂತ ಈರುಳ್ಳಿ ಕಡಿಮೆ ಬೆಲೆಗೆ ಈರುಳ್ಳಿ ಕೈಗೆಟುಕುವಂತೆ ಕೇಂದ್ರ ಕ್ರಮ ಕೈಗೊಂಡಿದೆ ಎಂದು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಸರ್ಕಾರದ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ದೃಶ್ಯಗಳು ಸಿಸಿ ಟಿವಿಯಲ್ಲಿ ದಾಖಲಾಗಿದಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಗಳು ಹರಿದಾಡಿದ್ದು ದೃಢಪಟ್ಟಿರುವುದರಿಂದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಜೆಎಂಐಟಿ ಕಾಲೇಜು ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೈವಾಕ್ ಅಳವಡಿಸುವಂತೆ ಪ್ರಜಾ ಕಲ್ಯಾಣ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಹಾಯಕರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.…
ಚಂದ್ರವಳ್ಳಿ ನ್ಯೂಸ್, ಅಜ್ಜಂಪುರ : ಜ್ವರದಿಂದ ಬಳಲುತ್ತಿದ್ದ ಬಾಲಕನೋರ್ವನಿಗೆ, ವೈದ್ಯರು ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದಲೇ ಮೃತಪಟ್ಟಿದ್ದಾನೆಂಬ ಆರೋಪ, ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬುಕ್ಕಾಂಬುಧಿಯಿಂದ…
ಚಂದ್ರವಳ್ಳಿ ನ್ಯೂಸ್, ಭದ್ರಾವತಿ : ಶಾಲಾ ಬಾಲಕಿ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯನ್ನು ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಘಟನೆ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಚಳ್ಳಕೆರೆ ಠಾಣಾ ವ್ಯಾಪ್ತಿಯ ಬಾಲೇನಹಳ್ಳಿ, ಕುರುಡಿಹಳ್ಳಿ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಇರ್ವರಿಗೆ ಕಾಲುಗಳು ಮುರಿದು, ಓರ್ವ ವ್ಯಕ್ತಿ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಹಣದ ಪಡೆದು ಜಾಮೀನು ನೀಡಲು ಬೆಂಗಳೂರಿನಿಂದ ಬಂದಿದ್ದ ಮಹಿಳೆ ಸೇರಿ ಇಬ್ಬರ ವಿರುದ್ಧ ನ್ಯಾಯಾಧೀಶರ ಸೂಚನೆ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನವೆಂದು ಘೋಷಿಸಿದ್ದು, ಅಂದು ಜಿಲ್ಲೆಯಾದ್ಯಂತ ಯಾವುದೇ ಸ್ಥಳದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದನ್ನು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಹೋಬಳಿ ರೈತರ ವ್ಯವಸಾಯದ ಜೊತೆಯಲ್ಲಿ ಮಿಶ್ರ ಬೇಸಾಯದ ಮಧ್ಯೆ ಗಾಂಜಾ ಬೆಳೆದಿದ್ದ ರೈತನನ್ನು ಗ್ರಾಮಾಂತರ ಪೊಲೀಸರು ಖಚಿತ ಮಾಹಿತಿಯಿಂದ…
Sign in to your account