ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಎಂಎಸ್‌ರಾಮಯ್ಯ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ರೋಗಿಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಆರ್‌ಎಂವಿ ಲೇಔಟ್‌ಬಳಿ ಇರುವ ರಾಮಯ್ಯ ಆಸ್ಪತ್ರೆಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಗುರುವಾರ ಮಧ್ಯಾಹ್ನ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಶನಿವಾರ 128.80 ಅಡಿಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಪ್ರಗತಿ ಕುರಿತಂತೆ ಸಂಸತ್ತಿನಲ್ಲಿ ಸಂಸದ ಗೋವಿಂದ ಕಾರಜೋಳ ಅವರು ರೈಲ್ವೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹೀರೋ ಫ್ಯೂಚರ್ ಎನರ್ಜಿಸ್ ಕರ್ನಾಟಕದ ಚಿತ್ರದುರ್ಗದಲ್ಲಿ 29 ಎಂಡಬ್ಲ್ಯೂ ಪಿ ಮುಕ್ತ ಪ್ರವೇಶ ಸೋಲಾರ್ ಪ್ರಾಜೆಕ್ಟ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಸೋಮವಾರ 128.90 ಅಡಿಗೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ರೈಲ್ವೆ ನಿಲ್ದಾಣ ಫ್ಲಾಟ್ ಫಾರಂ ಸಂಖ್ಯೆ ಒಂದರಲ್ಲಿ ಶೈಲೂ ಎನ್ನುವ 06 ವರ್ಷದ ಹೆಣ್ಣು ಮಗು ಜು.19 ರಂದು ಪತ್ತೆಯಾಗಿದ್ದು, ಹೆಣ್ಣು…
ಚಂದ್ರವಳ್ಳಿ ನ್ಯೂಸ್, ತಮಿಳುನಾಡು: ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮಿತಿ ಮೀರಿದೆ ಎಂದು ಜನಪ್ರಿಯ ತಮಿಳು ನಟಿ ಮತ್ತು ದೂರದರ್ಶನ ಧಾರಾವಾಹಿ ನಿರ್ಮಾಪಕಿ ಕುಟ್ಟಿ ಪದ್ಮಿನಿ ಹೇಳಿದ್ದಾರೆ.…
ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದು ನಟಕವಾಡಿದ್ದ ಪತಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮೆಹಬೂಬ್ ಪಷಾ (50) ಬಂಧಿತ ಆರೋಪಿ. ಪತ್ನಿ ಮುಮ್ತಾಜ್ ಳನ್ನು…
ರಾಜಧಾನಿ ಬೆಂಗಳೂರಲ್ಲಿ ಮಹಿಳೆಯ ಭೀಕರ ಹತ್ಯೆ ನಡೆದಿದೆ. ಪತ್ನಿಯನ್ನು ಕುರ್ಚಿಗೆ ಕಟ್ಟಿ ಹಾಕಿ ಗಂಡನೇ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. 25 ವರ್ಷದ ನವ್ಯಾ ಕೊಲೆಯಾದ…
Sign in to your account