ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ಯಮಹಾ ಕಂಪನಿಯ ಬೈಕ್ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಗ್ನಿ ಅವಘಡಕ್ಕೆ ತುತ್ತಾಗಿದ್ದು, 40 ಬೈಕ್ಗಳು ಸುಟ್ಟು ಭಸ್ಮವಾಗಿರುವ ಘಟನೆ ಬಳ್ಳಾರಿಯ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ಜರುಗಿದೆ. ಅಗ್ನಿ ಅನಾಹುತದ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಪಕ್ಷಕ್ಕೆ ದೊಡ್ಡ ಶಕ್ತಿಯಾಗಿರುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವಂತೆ ಜಾತ್ಯಾತೀತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಆದಾಯ ತೆರಿಗೆ ಹಾಗೂ ಜಿಎಸ್ಟಿ ಇಲಾಖೆಗಳ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆಯಲ್ಲಿ ದಾಳಿ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದಷ್ಟು ಮರೆಮಾಚಿದ್ದ ವಹಿವಾಟು…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ಜರುಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಪ್ಪ ಹೆಚ್.ವೈ ತುರಾಯ್ (70) ಎಂದು ಗುರುತಿಸಲಾಗಿದೆ.…
ಚಂದ್ರವಳ್ಳಿ ನ್ಯೂಸ್, ಹೊಸಕೋಟೆ: ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ಮಧ್ಯ ಸಂಭವಿಸಿದ ಅಪಘಾತದಲ್ಲಿ ಬಸ್ನಲ್ಲಿದ್ದ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಬುದುವಾರ ನಡು ರಾತ್ರಿ ಹುಂಡಿ ಒಡೆದು ಕಳ್ಳರು ಹಣ ದೋಚಿರುವ ಘಟನೆ ನಡೆದಿದೆ. …
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ರಾಜ್ಯ ಸರ್ಕಾರ ದುಬಾರಿ ದಂಡಗಳನ್ನು ವಿಧಿಸುತ್ತಿರುವುದನ್ನು ಕಡಿಮೆಗೊಳಿಸುವಂತೆ ಕರುನಾಡ ಜನಜಾಗೃತಿ ಹಿತರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು…
ಚಂದ್ರವಳ್ಳಿ ನ್ಯೂಸ್,ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಮಹಾಂತೇಶ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಮೆಡಿಕಲ್ ಕಾಲೇಜ್ ಪ್ರೊ. ಗಂಗಾಧರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿರುವ ಘಟನೆ ಚಿಕ್ಕಮಗಳೂರು ಮೆಡಿಕಲ್ ಅನಾಟಮಿ ಕಾಲೇಜಿನಲ್ಲಿ ಜರುಗಿದೆ. ಮೂರನೇ ಸೆಮಿಸ್ಟರ್ನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪೊಲೀಸರ ಸೋಗಿನಲ್ಲಿ ರೂಂಗೆ ನುಗ್ಗಿ ಸುಲಿಗೆ ಮಾಡಿದ 6 ಜನ ಆರೋಪಿಗಳನ್ನು ಹೆಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಮುಹಮ್ಮದ್ ನಜಾಶ್…
Sign in to your account
";
