ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ ಆರ್ ಅವರನ್ನು ಪೊಲೀಸ್ ವಶಕ್ಕೆ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಜಾಪ್ರಭುತ್ವದ ಕರಾಳ ಅಣಕ, ವಾಕ್ ಸ್ವಾತಂತ್ರ್ಯದ ದಮನ ಮಾತ್ರವಲ್ಲ,…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಪಕ್ಷಕ್ಕೆ ದೊಡ್ಡ ಶಕ್ತಿಯಾಗಿರುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವಂತೆ ಜಾತ್ಯಾತೀತ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ರಾತೋ ರಾತ್ರಿ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಬಿಯಿಂದ ಧ್ವಂಸಗೊಳಿಸಿದ್ದಾರೆ ಎಂದು ವಿಶ್ವನಾಥ್ ಸುಳ್ಳು ಆರೋಪ ಮಾಡಿದ್ದಾರೆ ಎಂದು ವೀರಾಪುರ ಗ್ರಾಮದ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ಸಂಘದ ಎಲ್ಲಾ ರೀತಿಯ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿಬಿಟಿ ಸಚಿವ ಪ್ರಿಯಾಂಕ್‌ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಆರ್‌ಎಸ್‌ಎಸ್…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ: ಸಂಬಂಧಿಯೊಬ್ಬರ ಜತೆಗೆ ನಾಲೆ ಬಳಿ ಆಟೋ ತೊಳೆಯಲೆಂದು ಬಂದಿದ್ದ ಬಾಲಕ ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ದಾವಣಗೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮ ಸಮೀಪದ…
ಚಂದ್ರವಳ್ಳಿ ನ್ಯೂಸ್, ಕೋಲ್ಕತ್ತಾ: ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದಾತ್ಮಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಉಲ್ಲಂಘನೆಯಿಂದ ಗೋವುಗಳ ವಧೆ ಹಾಗೂ ಸಾವಿರಾರು ಗೋವುಗಳ ಅಕ್ರಮ ಸಾಗಾಟವಾಗುತ್ತಿರುವುದನ್ನು ತಡೆಯುವಂತೆ ಶ್ರೀರಾಮ ಸೇನಾ ಕರ್ನಾಟದಿಂದ…
ಚಂದ್ರವಳ್ಳಿ ನ್ಯೂಸ್, ರಾಮನಗರ: ಗ್ಯಾಸ್ ಸೋರಿಕೆ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಭೀಮನಹಳ್ಳಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಡ್ರಗ್ಸ್ ಜಾಲ ಎಲ್ಲಾ ಕಡೆ ವ್ಯಾಪಿಸಿದ್ದು, ಚಿತ್ರದುರ್ಗ ಜಿಲ್ಲೆಯನ್ನು ನಶೆಮುಕ್ತವಾಗಿಸಲು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‌ಕುಮಾರ್ ಬಂಡಾರು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ವಾಸವಿದ್ದ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಪಿಯಿಂದ ಧ್ವಂಸಗೊಳಿಸಿರುವ ಘಟನೆ ತಾಲ್ಲೂಕಿನ ಹೊರವಲಯ ವೀರಾಪುರದಲ್ಲಿ ನಡೆದಿದೆ. ವೀರಾಪುರ ಗ್ರಾಮದ ಸರ್ವೇ ನಂಬರ್…
Sign in to your account
";
